ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಲು ಕೆಲವು ಪಟ್ಟಭದ್ರ ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸುಪ್ರಭಾತ ಅಭಿಯಾನ ಶುರು ಮಾಡಿದವರು ಭಯೋತ್ಪಾದಕರು. ಈ ರೀತಿಯ ಕಾನೂನು ಬಾಹಿರ ಚಟುವಟಿಕೆ ನಡೆಸುವವರನ್ನು ಯುಎಪಿಎಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಹರಿಪ್ರಸಾದ್ ಒತ್ತಾಯಿಸಿದ್ದಾರೆ.
PublicNext
09/05/2022 03:58 pm