ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನಸುಖ ಮಾಂಡವಿಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು. ಈ ಹಿನ್ನಲೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
PublicNext
10/05/2022 07:13 pm