ಗುವಾಹಟಿ: ಅಮಿತ್ ಶಾ ಅವರಿಗೆ ಪ್ರಧಾನಿ, ನರೇಂದ್ರ ಮೋದಿ ಅವರಿಗೆ ಗೃಹ ಸಚಿವ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಗುವಾಹಟಿಯಲ್ಲಿ ಅಸ್ಸಾಂ ಪೊಲೀಸರಿಗೆ ಪ್ರೆಸಿಡೆಂಟ್ಸ್ ಕಲರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುವಾಗ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಇಂತಹ ಎಡವಟ್ಟು ಮಾಡಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 'ನಿಮಗೆ ಸಾಮಾನ್ಯ ಜ್ಞಾನ ಇಲ್ಲವೇ?' ಎಂದು ನೆಟ್ಟಿಗರು ಸಿಎಂ ಹಿಮಂತ ಬಿಸ್ವಾ ತರಾಟೆ ತೆಗೆದುಕೊಂಡಿದ್ದಾರೆ.
PublicNext
11/05/2022 04:37 pm