ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತರಿದ್ದರು.
ಅಪ್ಲಿಕೇಶನ್ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ