ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವದೆಹಲಿ: ರಕ್ಷಣಾ ಸಚಿವರನ್ನ ಭೇಟಿಯಾದ ಸಿಎಂ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉಪಸ್ಥಿತರಿದ್ದರು.

Edited By :
PublicNext

PublicNext

11/05/2022 08:58 pm

Cinque Terre

39.13 K

Cinque Terre

0