ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರ ಪ್ರದೇಶದ ಎಲ್ಲ ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ !

ಲಕ್ನೋ: ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಏನೆಲ್ಲ ಆಗುತ್ತದೆ. ಅದೇ ರೀತಿ ಈಗ ಉತ್ತರ ಪ್ರದೇಶದ ಮದರಸಾಗಳಲ್ಲಿ ರಾಷ್ಟ್ರ ಗೀತೆ ಹಾಡೋದನ್ನ ಸರ್ಕಾರ ಕಡ್ಡಾಯಗೊಳಿಸಿದೆ.

ಉತ್ತರ ಪ್ರದೇಶದ ಮದರಸಾ ಶಿಕ್ಷಣ ಮಂಡಲದ ರಿಜಿಸ್ಟ್ರಾರ್ ಎಸ್.ಎನ್.ಪಾಂಡೆ ಮೇ-09 ರಂದು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಮಾರ್ಚ್‌-24 ರಂದು ಆಡಳಿತ ಮಂಡಳಿಯ ಸಭೆ ನಡೆದಿತ್ತು. ಈ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಮದರಸಾಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ರಾಷ್ಟ್ರಗೀತೆ ಹಾಡುವುದನ್ನ ಕಡ್ಡಾಯಗೊಳಿಸಲಾಗಿದೆ ಎಂದು ಎಸ್.ಎನ್.ಪಾಂಡೆ ಹೇಳಿದ್ದಾರೆ.

Edited By :
PublicNext

PublicNext

12/05/2022 06:25 pm

Cinque Terre

68.2 K

Cinque Terre

20

ಸಂಬಂಧಿತ ಸುದ್ದಿ