ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರಿಷತ್ ಸ್ಥಾನದ ಅಭ್ಯರ್ಥಿಯಾಗಿ ಬಿ.ವೈ ವಿಜಯೇಂದ್ರ ಹೆಸರು ಶಿಪಾರಸ್ಸು

ಬೆಂಗಳೂರು: ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಸಂಬಂಧಪಟ್ಠಂತೆ ಇಂದು ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಹೆಸರು ಮತ್ತು ಪರಿಷತ್ ಸ್ಥಾನದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹೆಸರನ್ನೂ ಕಳುಹಿಸಿದೆ ಎನ್ನಲಾಗಿದೆ.

ಇದಲ್ಲದೇ ರಾಜ್ಯಸಭೆ ಅಭ್ಯರ್ಥಿಯಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಲೆಹರ್ ಸಿಂಗ್ ಕೆ.ಸಿ ರಾಮಮೂರ್ತಿ ಸೇರಿದಂತೆ 5 ಹೆಸರುಗಳನ್ನು ಹೆಸರನ್ನೂ ಪ್ರಸ್ತಾಪಿಸಲಾಗಿದೆ ಅಂತ ತಿಳಿದು ಬಂದಿದೆ.

Edited By : Nagaraj Tulugeri
PublicNext

PublicNext

14/05/2022 07:48 pm

Cinque Terre

101.19 K

Cinque Terre

5

ಸಂಬಂಧಿತ ಸುದ್ದಿ