ಬೆಂಗಳೂರು: ನಮ್ಮ ರಾಜ್ಯದಲ್ಲಿಯೂ ಮದರಸಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಮಾಡಲೇಬೇಕು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಿಡಿದಿದ್ದಾರೆ.
ಉರ್ದು ಶಾಲೆಯಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ. ರಾಷ್ಟ್ರಗೀತೆ ಹಾಡುತ್ತಿಲ್ಲಾ ಎಂಬುದು ಸುಳ್ಳು ಆರೋಪ. ಬರೀ ರಾಜಕೀಯ ಗಿಮಿಕ್. ಮುತಾಲಿಕ್‌ನಿಂದ ನಾವೇನ್ ರಾಷ್ಟ್ರಗೀತೆ ಹಾಡುವುದನ್ನು ಕಲಿಯಬೇಕಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
PublicNext
16/05/2022 06:37 pm