ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯಗೆ ಸಂಕಷ್ಟ ತಂದ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ?

ಮೈಸೂರು: ಒಂದು ಕುಟುಂಬಕ್ಕೆ ಒಂದೇ ಟಿಕೆಟ್​ ಎಂಬ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಮುಂದಾಗಿದೆ. ಈ ನಿರ್ಧಾರವು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರಿಗೆ ಸಂಕಷ್ಟ ತಂದಿದೆ.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ಮೇಲುಗೈ ಸಾಧಿಸಲೂ ಹೈಕಮಾಂಡ್​ ತೀರ್ಮಾನ ಕೈಗೊಂಡಿದೆ. ಆದರೆ ಮೈಸೂರು ಜಿಲ್ಲೆಯಲ್ಲೇ ಮೂರು ಕುಟುಂಬಗಳು ಕಾಂಗ್ರೆಸ್​ನಿಂದ ಜೋಡಿ ಟಿಕೆಟ್‌ಗೆ ಟವೆಲ್ ಹಾಕಿವೆ. 11ರಲ್ಲಿ 6 ಕ್ಷೇತ್ರಗಳು ಅಪ್ಪ-ಮಕ್ಕಳಿಗೆ ದಕ್ಕುತ್ತವಾ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಸ್ವತಃ ಸಿದ್ದರಾಮಯ್ಯ ಮನೆಯಲ್ಲೇ ತಂದೆ ಮಕ್ಕಳಿಗೆ ಟಿಕೆಟ್ ಬೇಕಿದೆ. ಸಿದ್ದರಾಮಯ್ಯ ಅವರ ಪುತ್ರ ಸದ್ಯ ವರುಣಾ ಕ್ಷೇತ್ರದ ಶಾಸಕ ಆಗಿದ್ದಾರೆ.

Edited By : Vijay Kumar
PublicNext

PublicNext

17/05/2022 05:09 pm

Cinque Terre

95.07 K

Cinque Terre

10

ಸಂಬಂಧಿತ ಸುದ್ದಿ