ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದೆ. ಕೆಪಿಸಿಸಿ ವಕ್ತಾರ ಎಮ್.ನಾಗರಾಜ್ ಯಾದವ್ ಮತ್ತು ಅಲ್ಪಸಂಖ್ಯಾಂತ ಮೋರ್ಚಾ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ.
ಇನ್ನು ಈ ಹೆಸರು ಘೋಷಣೆ ಬಳಿಕೆ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ ಅವರಿಗೆ ನಿರಾಸೆಯಾಗಿದೆ. ಜೂನ್ 13 ರಂದು ಚುನಾವಣೆ ನಡೆಯಲಿದೆ.
PublicNext
23/05/2022 08:16 pm