ಶ್ರೀನಗರ: ಮುಸ್ಲಿಮರಿಗೆ ತೊಂದರೆ ಕೊಡೋದನ್ನ ನೋಡಲು ಮುಖ್ಯಮಂತ್ರಿಗಳು ಪೈಪೋಟಿಗೆ ಬಿದ್ದಿದ್ದಾರೆ ಎಂದು ಪೀಪಲ್ಸ್ ಡೆಮಾಕ್ರಿಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಹಾಗೂ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಕೆಂಡಕಾರಿದ್ದಾರೆ.
ಮದರಸಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಬಿಸ್ವಾ ಶರ್ಮಾ ವಾಗ್ದಾಳಿ ನಡೆಸಿದ್ದರು.ಇದಾದ ಒಂದು ದಿನದ ಬಳಿಕ ಮುಫ್ತಿ ಹೀಗೆ ಈಗ ಪ್ರತಿಕ್ರಿಯೆ ನೀಡಿದ್ದಾರೆ.
ಮುಸ್ಲಿಮರಿಗೆ ತೊಂದರೆ ಕೊಡೊದಕ್ಕಾಗಿಯೇ ಮುಖ್ಯಮಂತ್ರಿಗಳು ಮಂದಿರ,ಮಸೀದಿಗಳ ವಿಚಾರಗಳನ್ನ ಎತ್ತಲಾಗುತ್ತಿದೆ ಎಂದು ಮುಫ್ತಿ ಆರೋಪಿಸಿದ್ದಾರೆ.
PublicNext
23/05/2022 10:20 pm