ಬೆಂಗಳೂರು: ವಿಧಾನ ಪರಿಷತ್ತಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು.
ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಟಿ.ಎ.ಶರವಣ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಟಿ.ಎ.ಶರವಣ ಮಂಗಳವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಉಪಸ್ಥಿತರಿದ್ದರು.
PublicNext
24/05/2022 06:23 pm