ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಎರಡು ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದಿಂದ ಎಂ. ನಾಗರಾಜ್ ಹಾಗೂ ಅಬ್ದುಲ್ ಜಬ್ಬಾರ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

24/05/2022 06:32 pm

Cinque Terre

52.69 K

Cinque Terre

0

ಸಂಬಂಧಿತ ಸುದ್ದಿ