ಬೆಂಗಳೂರು:ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಸಿರೋಯ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.
PublicNext
31/05/2022 03:52 pm