ಗಾಂಧಿನಗರ: ಗುಜರಾತ್ ನ ಪಾಟೀದಾರ್ ಸಮುದಾಯದ ಹಾರ್ದಿಕ್ ಪಟೇಲ್ ಅಧಿಕೃತವಾಗಿಯೇ ಇಂದು ಬಿಜೆಪಿ ಸೇರ್ಪಡೆ ಆಗಿದ್ದಾರೆ.
ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಹಾರ್ದಿಕ್ ಪಟೇಲ್, ಇಂದು ವಿಶೇಷ ಪೂಜೆ ಸಲ್ಲಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.
2019 ರಲ್ಲಿಯೇ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನ ಸೇರ್ಪಡೆ ಅಗಿದ್ದರು. ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರು ಆಗಿದ್ದರು. ಆದರೆ ಇಲ್ಲಿಯ ನಾಯಕತ್ವದ ಬಗ್ಗೆ ಅಸಮಾಧಾನ ಕೂಡ ಇದೆ.
ಈ ಕಾರಣಕ್ಕೇನೆ ಕಾಂಗ್ರೆಸ್ ಪಕ್ಷದ ತೊರೆದ ಹಾರ್ದಿಕ್ ಪಟೇಲ್ ಈಗ ಬಿಜೆಪಿ ಸೇರ್ಪಡೆ ಆಗಿದ್ದಾರೆ.
PublicNext
02/06/2022 02:04 pm