ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂವರು ಅಭ್ಯರ್ಥಿಗಳಿಗೆ ಗೆಲುವ ಗ್ಯಾರಂಟಿ !

ಬೆಂಗಳೂರು: ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂವರು ಅಭ್ಯರ್ಥಿಗಳು ವಿಜಯ ಸಾಧಿಸುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಭವಿಷ್ಯ ನುಡಿದಿದ್ದಾರೆ.

ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕಕ್ಕೆ ವಿಶೇಷ ಆದತ್ಯೆ ಕೊಟ್ಟಿದೆ. ಬಸವರಾಜ್ ಬೊಮ್ಮಾಯಿ ಅವರ ಉತ್ತಮ ಕೆಲಸ ಹಾಗೂ ಕೇಂದ್ರ ಒಳ್ಳೆ ಕೆಲಸವನ್ನ ಗಮನದಲ್ಲಿಟ್ಟುಕೊಂಡು ಶಾಸಕರು ಬಿಜೆಪಿ ಪರವಾಗಿ ಮತ ಹಾಕುತ್ತಾರೆಂದು ಅರುಣ್ ಸಿಂಗ್ ಹೇಳಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ-8 ವರ್ಷ ಪೂರೈಸಿದೆ.ರೈತರು, ಶೋಷಿತರು,ದಲಿತರು ಸೇರಿದಂತೆ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಿದೆ ಅಂತಲೂ ಅರುಣ್ ಸಿಂಗ್ ವಿವರಿಸಿದ್ದಾರೆ.

Edited By :
PublicNext

PublicNext

06/06/2022 08:15 am

Cinque Terre

36.34 K

Cinque Terre

1

ಸಂಬಂಧಿತ ಸುದ್ದಿ