ಬೆಂಗಳೂರು : ಬಿಜೆಪಿ ನಾಯಕರಿಗೆ ಚಡ್ಡಿ ಎಂದರೆ ಅಲರ್ಜಿ ಎಂಬುದನ್ನು ರಮೇಶ್ ಜಾರಕಿಹೊಳೆ, ರಘುಪತಿ ಭಟ್ ಸೇರಿದಂತೆ ಹಲವರು ನಿರೂಪಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.
ಕಂಡ ಕಂಡಲ್ಲಿ ಚಡ್ಡಿ ಬಿಚ್ಚುವ ಸಂಸ್ಕೃತಿ ಇರುವ ಬಿಜೆಪಿ ನಾಯಕರಿಗೆ, ಚಡ್ಡಿ ಬಗ್ಗೆ ಪ್ರೇಮ ಉಕ್ಕುತ್ತಿರುವುದೇಕೆ? ನಾಯಕರಿಗೆ ಚಡ್ಡಿ ಭದ್ರವಾಗಿ ಕಟ್ಟಿಕೊಳ್ಳುವ ತರಬೇತಿ ಕೊಡಲಿ ಎಂದು ಹೇಳಿದೆ.
PublicNext
07/06/2022 06:16 pm