ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಮಧ್ಯಾಹ್ನ ರಾಷ್ಟ್ರಪತಿ ಚುನಾವಣೆ ವೇಳಾಪಟ್ಟಿ ಪ್ರಕಟ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರವಧಿ ಜುಲೈ 24ರಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪ್ರಕಟಿಸಲಿದೆ.

ಗುರುವಾರ ಮಧ್ಯಾಹ್ನ 3 ಗಂಟೆಗೆ ವೇಳಾಪಟ್ಟಿ ಪ್ರಕಟಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Edited By : Vijay Kumar
PublicNext

PublicNext

09/06/2022 12:30 pm

Cinque Terre

25.3 K

Cinque Terre

0