ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಪದವೀಧರ-ಶಿಕ್ಷಣ ಕ್ಷೇತ್ರಗಳ ಚುನಾವಣೆ

ಬೆಂಗಳೂರು:ಇವತ್ತು ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿಯೇ ಚುನಾವಣೆ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ.

ಪದವೀಧರ ಹಾಗೂ ಶಿಕ್ಷಣ ಕ್ಷೇತ್ರಗಳ ಈ ಚುನಾವಣೆಯ ಪ್ರಚಾರ ಶನಿವಾರವಷ್ಟೆ ಅಂತ್ಯೊಂಡಿದೆ. ಇಂದು ಸೋಮವಾರ ಮತದಾನ ನಡೆಯಲಿದೆ.

ಬೆಳಗ್ಗೆ 8 ಗಂಟೆಯಿಂದ ಸಂಜೆ ಐದು ಗಂಟೆವರೆಗೂ ಮತದಾನ ಪ್ರಕ್ರಿಯೆ ನಡೆಯಲಿದೆ. ಜೂನ್ -15 ಬುಧವಾರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಗೊಳ್ಳಲಿದೆ.

ವಾಯುವ್ಯ ಪದವೀಧರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ,ವಾಯುವ್ಯ ಶಿಕ್ಷಣ ಕ್ಷೇತ್ರ,ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ನಡೆಸಲು ಚುನಾವಣೆ ನಡೆಸಲು ಚುನಾವಣೆ ಆಯೋಗ ಎಲ್ಲ ಸಿದ್ದತೆ ಮಾಡಿಕೊಂಡಿದೆ.

Edited By :
PublicNext

PublicNext

13/06/2022 08:13 am

Cinque Terre

63.38 K

Cinque Terre

0

ಸಂಬಂಧಿತ ಸುದ್ದಿ