ಬೆಳಗಾವಿ: ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸತತ ಎಂಟನೇ ಬಾರಿಗೆ ಚುನಾಯಿತರಾಗಿ ಇತಿಹಾಸ ನಿರ್ಮಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತಿ ಘೋಷಣೆಯೊಂದೇ ಬಾಕಿ ಇದೆ.
PublicNext
15/06/2022 01:03 pm