ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಕಲಿ ಗಾಂಧಿ ಕುಟುಂಬದ “ಭಜನಾ ಮಂಡಳಿ” ಕಾಂಗ್ರೆಸ್ : ಬಿಜೆಪಿ ಟ್ವೀಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇ.ಡಿ. ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಬಿಜೆಪಿ ಟ್ವೀಟರ್ ವಾರ್ ಕೂಡಾ ಮುಂದುವರೆದಿದೆ.

ಸದ್ಯ ಟ್ವೀಟ್ ಮಾಡಿರುವ ಬಿಜೆಪಿ ‘ನಕಲಿ ಗಾಂಧಿ ಕುಟುಂಬ ತೆರಿಗೆ ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪಕ್ಕಾಗಿ ವಿಚಾರಣೆ ಎದುರಿಸುತ್ತಿದೆ. ಆದರೆ ಈ ಕುಟುಂಬದ ಭಜನಾ ಮಂಡಳಿ ದೇಶದಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರೆಲ್ಲಾ ಗಾಂಧಿಗಳೇ? ನಕಲಿ ಗಾಂಧಿಗಳನ್ನು ವಿಚಾರಿಸಬಾರದೇಕೆ? ಎಂದು ವ್ಯಂಗ್ಯವಾಡಿದೆ.

Edited By : Nirmala Aralikatti
PublicNext

PublicNext

17/06/2022 03:26 pm

Cinque Terre

26.71 K

Cinque Terre

2

ಸಂಬಂಧಿತ ಸುದ್ದಿ