ಮೈಸೂರು : ಅಂತರಾಷ್ಟ್ರೀಯ ಯೋಗ ದಿನದ ಮುನ್ನಾ ದಿನವಾದ ಜೂನ್ 20 ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿ ಸುತ್ತೂರು ಶಾಖಾ ಮಠದಲ್ಲಿವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆಗೊಳಿಸಿದ್ದಾರೆ. ಇನ್ನು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಿದ್ದೇಶ್ವರ ಶ್ರೀ ಹಾಡಿ ಹೊಗಳಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ, ಸಿದ್ಧಗಂಗಾಶ್ರೀ, ಸಿದ್ದೇಶ್ವರ ಶ್ರೀಗಳು ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
PublicNext
21/06/2022 09:15 am