ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಡಿಯೋ: ಬಿಜೆಪಿಗೆ ಬೆಂಬಲಿಸಿ ಸಹಿ ಹಾಕಿದ ಶಿವಸೇನೆ ಶಾಸಕರು

ಮುಂಬೈ: ಮಹಾರಾಷ್ಟ್ರ ಸರಕಾರ ಸದ್ಯ ಅತಂತ್ರ ಸ್ಥಿತಿಯಲ್ಲಿದೆ‌. ಶಿವಸೇನೆ ಶಾಸಕರು ಬಿಜೆಪಿಗೆ ಬೆಂಬಲಿಸಿ ಈಗಾಗಲೇ ಸಹಿ ಹಾಕಿದ್ದಾರೆ. ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ತಮ್ಮ ಪಟ್ಟು ಸಡಿಲಿಸುತ್ತಿಲ್ಲ‌. ಏಕನಾಥ್ ಶಿಂಧೆ ಅವರನ್ನು ಮನವೊಲಿಸಲು ಶಿವಸೇನೆ ನಾಯಕರು ನಿರಂತರ ಪ್ರಯತ್ನದಲ್ಲಿದ್ದಾರೆ.

ಸದ್ಯ ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಮೂಡಿದೆ. ಈಗಾಗಲೇ ಬಿಜೆಪಿಯನ್ನು ಬೆಂಬಲಿಸಿದ ಶಾಸಕರು ಸಹಿ ಮಾಡಿಯಾಗಿದೆ. ಮುಂದೆ ನಡೆಯುವ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.

Edited By : Nagaraj Tulugeri
PublicNext

PublicNext

22/06/2022 08:46 pm

Cinque Terre

54.95 K

Cinque Terre

9

ಸಂಬಂಧಿತ ಸುದ್ದಿ