ಉದಯಪುರ: ಹಿಂದೂ ವ್ಯಕ್ತಿ ಕನ್ಹಯ್ಯ ಲಾಲ್ ಹತ್ಯೆಯನ್ನ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ತೀವ್ರವಾಗಿಯೇ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡೆಗೆ ಬೊಟ್ಟು ಮಾಡಿ ತೋರಿಸಿದ್ದಾರೆ.
ಹೌದು. ಕನ್ಹಯ ಹತ್ಯೆಯಿಂದ ಇಡೀ ಉದಯಪುರ ಉದ್ವಿಗ್ನಗೊಂಡಿದೆ. ಇದರಿಂದ ಇಲ್ಲಿ ಅಶಾಂತಿ ಮನೆ ಮಾಡಿದೆ. ಈ ಒಂದು ಕಾರಣಕ್ಕೇನೆ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಈಗ ಸಿಟ್ಟಿಗೆದ್ದಿದ್ದಾರೆ.
ಪ್ರಧಾನಿ ಮೋದಿ ಅವ್ರೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ, ಯಾಕೆ ನೀವು ಮೌನವಾಗಿದ್ದೀರಾ. ದೇಶದಲ್ಲಿ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿ ಅಂತಲೇ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.
PublicNext
29/06/2022 10:32 am