ಮಹಾರಾಷ್ಟ್ರದ ಸಿಎಂ ಆಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಶಿಂಧೆ ಬಣದ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ.
ಗೋವಾದಲ್ಲಿ ಬೀಡು ಬಿಟ್ಟಿರುವ ಬಂಡಾಯ ಶಾಸಕರಿಗೆ ಮಾಜಿ ಸಿಎಂ ಫಡ್ನವಿಸ್ ಮುಂದಿನ ಸಿಎಂ ಶಿಂಧೆ ಎನ್ನುತ್ತಿದ್ದಂತೆ ಸಖತ್ ಸ್ಟೆಪ್ ಹಾಕಿದ್ದಾರೆ. ಸದ್ಯ ಶಿಂಧೆ ಬಣದಲ್ಲಿ 40 ಶಾಸಕರಿದ್ದಾರೆ. ಇಂದು ಸಂಜೆ 7:30ಕ್ಕೆ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
PublicNext
30/06/2022 07:11 pm