ಮಹಾರಾಷ್ಟ್ರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ಇಂದು ತೆರೆ ಬಿದ್ದಿದೆ. ‘ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂದೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಇಂದು ಸಂಜೆ ಶಿಂಧೆ ಅವರು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ.
ಈ ವೇಳೆ ಎಲ್ಲಾ ರಾಜಕೀಯ ಲೆಕ್ಕಾಚಾರಗಳು ಉಲ್ಟಾ ಆಗಿವೆ. ಇನ್ನು ಶಿಂಧೆ ಸಿಎಂ ಎನ್ನುವ ವಿಚಾರ ವೈರಲ್ ಆಗುತ್ತಿದ್ದಂತೆ ಹೋಟೆಲ್ ನಲ್ಲಿದ್ದ ಶಾಸಕರಿಗೆ ಶಿಂಧೆ ವಿಡಿಯೋ ಕಾಲ್ ಮಾಡಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
30/06/2022 10:47 pm