ಗೋವಾ: ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಬಂಡಾಯ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ.
ನಿನ್ನೆ ಗುರುವಾರ ಗೋವಾದ ಖಾಸಗಿ ರೆಸಾರ್ಟ್‌ನಲ್ಲಿ ಶಾಸಕರು ಕುಣಿದು ಕುಪ್ಪಳಿಸಿ ಮಜಾ ಉಡಾಯಿಸಿದ್ದಾರೆ. ಇದರಲ್ಲಿ ಇಬ್ಬರು ಶಾಸಕರು ರೆಸ್ಟೋರೆಂಟ್‌ನ ಟೇಬಲ್ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ್ದಾರೆ. ಈ ಮೂಲಕ ತಮ್ಮ ನಾಯಕನ ಪಟ್ಟಾಧಿಕಾರವನ್ನು ಸಂಭ್ರಮಿಸಿದ್ದಾರೆ.
PublicNext
01/07/2022 11:30 am