ಬೆಂಗಳೂರು: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ನಾಳೆ ರಾಜ್ಯಕ್ಕೆ ಬರ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ರಾಜ್ಯ ಬಿಜೆಪಿ ಘಟಕದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ.
ದ್ರೌಪತಿ ಮುರ್ಮು ಆಯ್ಕೆ ಬಹುತೇಕ ಖಚಿತವಾಗಿಯೇ ಇದೆ. ಆದರೂ, ಪ್ರಚಾರಕ್ಕೆ ಇಳಿಯುವ ಮೂಲಕ ಪ್ರತಿ ಸ್ಪರ್ಧಿ ಯಶವಂತ್ ಸಿನ್ಹಾ ಅವರಿಗೆ ಉತ್ತರ ಕೊಟ್ಟಿದ್ದಾರೆ.
ಬೆಂಗಳೂರಿಗೆ ಆಗಮಿಸೋ ಮುರ್ಮು, ಮಾಜಿ ಪ್ರಧಾನಿ ದೇವೇಗೌಡರನ್ನೂ ಭೇಟಿ ಆಗಲಿದ್ದಾರೆಂಬ ಮಾಹಿತಿ ಕೂಡ ಇದೆ.
PublicNext
09/07/2022 12:49 pm