ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಪತ್ನಿ ಸಾಧನಾ ನಿಧನ !

ಲಖನೌ:ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ ಪತ್ನಿ ಸಾಧನಾ ಗುಪ್ತಾ ಇಂದು ನಿಧನರಾಗಿದ್ದಾರೆ.

ಮುಲಾಯಂ ಸಿಂಗ್ ಅವರ ಪತ್ನಿ ಸಾಧನಾ, ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಇಲ್ಲಿಯ ಗುರುಗ್ರಾಮ ವೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ನಾಲ್ಕು ದಿನಗಳಿಂದಲೂ ಐಸಿಯುನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೇ ಇಂದು ಸಾಧನಾ ಗುಪ್ತಾ ನಿಧನರಾಗಿದ್ದಾರೆ.

Edited By :
PublicNext

PublicNext

09/07/2022 05:35 pm

Cinque Terre

59.5 K

Cinque Terre

0

ಸಂಬಂಧಿತ ಸುದ್ದಿ