ತಮಿಳುನಾಡು:ಡಿಎಂಕೆ ಸಚಿವ ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ಇತ್ತೀಚಿಗೆ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಆ ವೀಡಿಯೋ ಕೂಡ ಈಗ ವೈರಲ್ ಆಗಿದೆ.
ಆದರೆ, ಇದನ್ನ ವಿರೋಧಿಸಿದರೋ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಅಣ್ಣಾಮಲೈ ರಾಮಚಂದ್ರನ್ ಪದಚ್ಯುತಿಗೊಳಿಸುವಂತೆ ಆಗ್ರಹಿಸಿದ್ದಾರೆ.
ಮಹಿಳೆಯ ಮೇಲೆ ಹಲ್ಲೆ ಮಾಡಿರೋ ವೀಡಿಯೋವನ್ನ ಸ್ವತಃ ಅಣ್ಣಾಮಲೈ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಮುಂದಿನ 48 ಗಂಟೆಯಲ್ಲಿ ರಾಮಚಂದ್ರನ್ ರಾಜೀನಾಮೆ ಕೊಡಬೇಕು ಅಂತಲೂ ಆಗ್ರಹಿಸಿದ್ದಾರೆ.
PublicNext
13/07/2022 03:26 pm