ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಧುಸ್ವಾಮಿಗೆ ಮಾಲಾರ್ಪಣೆ ಮಾಡಿದ ಗಜರಾಜ

ಅಥಣಿ : ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ವತಿಯಿಂದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಯಲ್ಲಮ್ಮವಾಡಿ ಕೆರೆ ಹಾಗೂ ಇತರೆ ಎಂಟು ಕೆರೆಗಳನ್ನು ತುಂಬಿಸುವ ಯೋಜನೆಯ ಹಾಗೂ ಬಾಡಗಿ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಹಂತ 1 ರ ಶಂಕುಸ್ಥಾಪನಾ ಸಮಾರಂಭದಲ್ಲಿ ಸಚಿವ ಮಾಧುಸ್ವಾಮಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಆನೆ ಮಾಲಾರ್ಪಣೆ ಮಾಡಿ ಎಲ್ಲರ ಗಮನ ಸೆಳೆದಿದೆ.

ಭೂಮಿ ಪೂಜಾ ಸಮಾರಂಭವನ್ನು ಮುಗಿಸಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಆಸೀನರಾದ ಮಾಧುಸ್ವಾಮಿ ಹಾಗೂ ಲಕ್ಷ್ಮಣ ಸವದಿ ಅವರಿಗೆ ಸಾರ್ವಜನಿಕರ ಮಧ್ಯೆದಿಂದ ಬಂದ ಆನೆ ಮಾವುತನ ಸಹಾಯದಿಂದ ಹೂವಿನ ಹಾರಹಾಕಿ ಎಲ್ಲರಿಂದ ಭೇಷ್ ಎನಿಸಿಕೊಂಡಿದೆ. ಗಿಟ್ಟಿಸಿಕೊಂಡಿದೆ.

Edited By : Shivu K
PublicNext

PublicNext

16/07/2022 09:06 pm

Cinque Terre

46.34 K

Cinque Terre

0

ಸಂಬಂಧಿತ ಸುದ್ದಿ