ವರದಿ- ಸಂತೋಷ ಬಡಕಂಬಿ
ರಾಯಭಾಗ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ನಡೆದ ಬೃಹತ್ ಸೈಕಲ್ ಜಾಥಾ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೆಲ್ಫಿಗೆ ಪೋಸ್ ಕೊಟ್ಟ ಸತೀಶ್ ಜಾರಕಿಹೊಳಿ.
ಕಾರ್ಯಕ್ರಮದಲ್ಲಿ ಮಳೆ ಬರುತ್ತಿರುವುದರಿಂದ ಛತ್ರಿಯನ್ನು ಹಿಡಿದು ಕುಳಿತಿದ್ದ ಲಕ್ಷ್ಮೀ ಹೆಬ್ಬಾಳಕರ ಅವರು ಮಳೆ ಕಡಿಮೆಯಾಗುತ್ತಿದ್ದಂತೆ ಕಾರ್ಯಕ್ರಮದ ಫೋಟೋ ತೆಗೆದುಕೊಳ್ಳುತ್ತ ಸೆಲ್ಫಿಯನ್ನು ತೆಗೆದುಕೊಂಡಿದ್ದು, ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ಸಕತ್ ವೈರಲ್ಲಾಗುತ್ತಿದೆ.
PublicNext
17/07/2022 02:12 pm