ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಸೋನಿಯಾ ಇ.ಡಿ.ವಿಚಾರ-ಸಚಿವ ಮುನಿರತ್ನ ಹೇಳಿದ್ದೇನು ?

ವರದಿ : ರವಿ ಕುಮಾರ್, ಕೋಲಾರ

ಕೋಲಾರ: ಸೋನಿಯಾ ಗಾಂಧಿ ಇ.ಡಿ ವಿಚಾರಣೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಕುರಿತು ಕೋಲಾರದಲ್ಲಿ ಸಚಿವರಾದ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ. ತಪ್ಪು ಮಾಡಿದ್ರೆ ಶಿಕ್ಷೆ ಇದ್ದೇ ಇರುತ್ತೆ. ಸಂವಿಧಾನ,ಕಾನೂನು ಏಕೆ ಇರೋದು? ಮಾಡಬಾರದು ಮಾಡಿದ್ರೆ ಸುಮ್ನೆ ಇರ್ಬೇಕಾ ? ತನಿಖೆ ಸಂಸ್ಥೆ ದುರುಪಯೋಗ ಮಾಡಿಕೊಳ್ತಿದ್ದಾರೆ ಅನ್ನೋ ದಾಖಲೆ ಇದಿಯಾ ? ಎಂದು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಮುನಿರತ್ನ, ಸಿದ್ದರಾಮಯ್ಯನವರನ್ನು ಸೋಲಿಸಲು ಒಳ ಸಂಚು ನಡೆಯುತ್ತಿದೆ. ಸಿದ್ದರಾಮಯ್ಯನವರು ಸ್ವಂತ ತಿಳುವಳಿಕೆಯಿಂದ ಯೋಚನೆ ಮಾಡಬೇಕು ಎಂದು ಸಲಹೆ ನೀಡಿದ್ರು.

Edited By :
PublicNext

PublicNext

21/07/2022 07:43 pm

Cinque Terre

64.57 K

Cinque Terre

3

ಸಂಬಂಧಿತ ಸುದ್ದಿ