ಚಂಡೀಗಢ: ಸೋನಿಯಾ ಗಾಂಧಿ ಇ.ಡಿ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿಯೇ ಚಂಡೀಗಢ ನಲ್ಲೂ ಕೈ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನ ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
PublicNext
21/07/2022 09:06 pm