ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಶಾಸಕ ಜಮೀರ ಅಹ್ಮದ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕೆಂಡಾಮಂಡಲರಾಗಿದ್ದಾರೆ. ‘ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವಷ್ಟು ಕೆಲಸವನ್ನು ಎಲ್ಲರೂ ಬಾಯಿ ಮುಚ್ಚಿಕೊಂಡು ಮಾಡಬೇಕು ಎಂದು ಡಿಕೆಶಿ ಅಂತಿಮ ಎಚ್ಚರಿಕೆ ನೀಡಿದ್ದು, ಯಾರಾದ್ರೂ ನನ್ನ ಲೆವೆಲ್ ನಲ್ಲಿ ಮಾತನಾಡುವವರಿದ್ದರೆ ಮಾತನಾಡುತ್ತೇನೆ ಎಂದು ಗುಡುಗಿದ್ದಾರೆ.
ಇದೇ ವೇಳೆ ವ್ಯಕ್ತಿ ಪೂಜೆ ಬದಲು ಪಕ್ಷ ಪೂಜೆ ಮಾಡಿ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ.
PublicNext
23/07/2022 01:14 pm