ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ರೈತರ ಹಟ್ಟಿ ರೆಸಾರ್ಟ್‌ನಲ್ಲಿ ರಾಮನಗರ ಟೌನ್, ಕೈಲಾಂಚ, ಕಸಬಾ ಹೋಬಳಿಯ ಮುಖಂಡರೊಡನೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ