ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವೀಣ್ ಹತ್ಯೆ : NIA ತನಿಖೆಗೆ ಒತ್ತಾಯಿಸಿ ಶಾಗೆ ಪತ್ರ ಬರೆದ ಶೋಭಾ

ನವದೆಹಲಿ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಸಂಬಂಧಿಸಿದಂತೆ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಕೋರಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರೆಲ್ಲರೂ ರಾಜೀನಾಮೆ ನೀಡಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದ ಅವರು ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ ಐಎ) ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

27/07/2022 08:59 pm

Cinque Terre

32.76 K

Cinque Terre

5

ಸಂಬಂಧಿತ ಸುದ್ದಿ