ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದು ಬೆಳ್ಳಿ ಮೂರ್ತಿ ರೆಡಿ : ಅಭಿಮಾನಿಯಿಂದ ವಿಶೇಷ ಗಿಫ್ಟ್!

ಬೆಳಗಾವಿ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಂಗವಾಗಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಎಲ್ಲೇಡೆ ಭರ್ಜರಿಯಾಗಿ ನಡೆಯಲು ತಯಾರಿ ನಡೆಯುತ್ತಿದೆ.ಸದ್ಯ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಒಂದೂವರೆ ಕೆ.ಜಿ ತೂಕದ ಬೆಳ್ಳಿ ಮೂರ್ತಿಯನ್ನು ಸಿದ್ಧಪಡಿಸಿ ಗಿಫ್ಟ್ ನೀಡಲು ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸಂಸುದ್ದಿ ಎಂಬುವವರು ಒಂದೂವರೆ ಕೆಜಿ ತೂಕದ ಬೆಳ್ಳಿ ಮೂರ್ತಿಯನ್ನು ಸಿದ್ದರಾಮಯ್ಯನವರಿಗೆ ಗಿಫ್ಟ್ ನೀಡಲು ಮುಂದಾಗಿದ್ದಾರೆ.ಹೌದು, ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಆಯೋಜನೆಗೊಂಡಿರುವ ಸಿದ್ದರಾಮಯ್ಯೋತ್ಸವ ಕಾರ್ಯಕ್ರಮ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಇನ್ನು ಒಂದು ವಾರದ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಈ ಬೆಳ್ಳಿ ಮೂರ್ತಿಯನ್ನು ನಿರ್ಮಿಸಲಾಗಿದೆ.

Edited By : Nirmala Aralikatti
PublicNext

PublicNext

02/08/2022 04:02 pm

Cinque Terre

36.49 K

Cinque Terre

8

ಸಂಬಂಧಿತ ಸುದ್ದಿ