ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿಯೇ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಗಣ್ಯಾತಿಗಣ್ಯರು ಇಲ್ಲಿಗೆ ಬಂದಿದ್ದಾರೆ. ಈ ಸಿದ್ದರಾಮೋತ್ಸವದ ಲೈವ್ ಇಲ್ಲಿದೆ.
PublicNext
03/08/2022 03:23 pm