ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನನ್ನ ಡಿಕೆಶಿ ಮಧ್ಯೆ ಬಿರುಕಿಲ್ಲ : ದಾವಣಗೆರೆಯಲ್ಲಿ ಸಿದ್ದು ಸ್ಪಷ್ಟನೆ

ದಾವಣಗೆರೆ : ನನ್ನ ಮತ್ತು ಡಿ.ಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮಿಬ್ಬರ ನಡುವೆ ಏನೋ ನಡೀತಿದೆ ಎಂಬುದು ಬಿಜೆಪಿಯವರು ಸೃಷ್ಟಿಸಿರೋ ಸುಳ್ಳು. ನಾವು ಚೆನ್ನಾಗಿಯೇ ಇದ್ದೇವೆ, ಒಟ್ಟಾಗಿ ಎಲೆಕ್ಷನ್ ನಲ್ಲಿ ಗೆದ್ದು ಅಧಿಕಾರಿ ಹಿಡಿಯುತ್ತೇವೆ ಎಂದು ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ನಡೆಯುತ್ತಿದ್ದರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಮ್ಮಿಬ್ಬರ ನಡುವೆ ಬಿರುಕಿದೆ ಎಂದು ಕೆಲ ಮಾಧ್ಯಮಗಳು ವಿಪಕ್ಷಗಳು ತಪ್ಪು ಮಾಹಿತಿ ನೀಡುತ್ತಿವೆ ಎಂದು ಕಿಡಿಕಾರಿದರು.

ಇದು ವಿರೋಧಿಗಳ ಭ್ರಮೆ, ಮಾಧ್ಯಮಗಳ ಸೃಷ್ಟಿ ಅಷ್ಟೇ ನಮ್ಮ ನಡುವೆ ಒಡಕಿಲ್ಲ ಎಂದಿದ್ದಾರೆ.

Edited By : Nirmala Aralikatti
PublicNext

PublicNext

03/08/2022 04:59 pm

Cinque Terre

61.99 K

Cinque Terre

11

ಸಂಬಂಧಿತ ಸುದ್ದಿ