ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವೇದಿಕೆಯಲ್ಲಿ ಆಲಿಂಗನ ಮಾಡಿಕೊಂಡಿದ್ದು ಸಂತೋಷ ಕೊಟ್ಟಿದೆ ಎಂದು ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಹೇಳಿದರು.
ಶಾಮನೂರು ಒಡೆತನದ ಅರಮನೆ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ 75 ನೇ ಅಮೃತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಈ ಇಬ್ಬರೂ ನಾಯಕರು ಒಗ್ಗಟ್ಟು ಪ್ರದರ್ಶಿಸಿರುವುದು
ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.
PublicNext
03/08/2022 08:07 pm