ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗಾಗಿ ಇಂದು ಶನಿವಾರ ಸಂಸತ್ ಭವನದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಹಾಗೂ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಸ್ಪರ್ಧಿಸಿದ್ದಾರೆ. ಸಂಸತ್ತಿನ ಸಂಖ್ಯಾಬಲ ನೋಡಿದರೆ ಎನ್‌ಡಿಎ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.
PublicNext
06/08/2022 01:38 pm