ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಕಲಿ ಸರ್ಟಿಫಿಕೇಟ್ ರಾಜ, ಎಲ್ಲಿದ್ದೀಯಪ್ಪಾ ಅಶ್ವತ್ಥನಾರಾಯಣ; ಕುಮಾರಸ್ವಾಮಿ ಟೀಕೆ

ಅಶ್ವತ್ಥನಾರಾಯಣ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಎಲ್ಲಿದ್ಯಪ್ಪ ಕುಮಾರಸ್ವಾಮಿ? ಸದನದಲ್ಲೂ ಕಾಣಿಸಿಲ್ಲ, ರಾಮನಗರದಲ್ಲೂ ಕಂಡಿಲ್ಲ ಎಂದು ಅಶ್ವತ್ಥನಾರಾಯಣ ಪ್ರಶ್ನಿಸಿರುವುದನ್ನು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಏಕವಚನದಲ್ಲಿ ಕಿಡಿಕಾರಿದ್ದಾರೆ.

Edited By : Abhishek Kamoji
PublicNext

PublicNext

10/08/2022 06:37 pm

Cinque Terre

66.76 K

Cinque Terre

2

ಸಂಬಂಧಿತ ಸುದ್ದಿ