ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಯಶ್ ಜೊತೆ ಹೆಲಿಕ್ಯಾಪ್ಟರ್ ನಲ್ಲಿ ಸಿಎಂ

ಬೆಂಗಳೂರು : ಬೆಂಗಳೂರು ಆಗಷ್ಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಖ್ಯಾತ ಚಿತ್ರ ನಟ ಯಶ್ ಅವರು ಹೆಲಿ ಕ್ಯಾಪ್ಟರ್ ನಲ್ಲಿ ಮುಖ್ಯಮಂತ್ರಿ ಗಳ ಜತೆ ಮೈಸೂರಿಗೆ ತೆರಳಿದರು.

Edited By :
PublicNext

PublicNext

11/08/2022 03:29 pm

Cinque Terre

30.98 K

Cinque Terre

0

ಸಂಬಂಧಿತ ಸುದ್ದಿ