ಗದಗ: ಸಿದ್ದರಾಮಯ್ಯನವರಿಗೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಗದಗ ಜಿಲ್ಲೆ ರೋಣ ಪಟ್ಟಣದ ಸೂಡಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಲಾಯಿತು.
ಗದಗ ಜಿಲ್ಲೆ ರೋಣ ಪಟ್ಟಣದ ಸೂಡಿ ಕ್ರಾಸ ಬಳಿ ಪ್ರತಿಭಟನೆ ಮಾಡಿದರು.ರೋಣ ತಾಲೂಕಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು ನಂತರ ಸೂಡಿ ಕ್ರಾಸ್ ದಿಂದ ತಹಶೀಲ್ದಾರ ಕಚೇರಿಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.ಸರಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು.
PublicNext
19/08/2022 06:40 pm