ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಗ್ಗೆ ಜಿಮ್‌ಗೆ ಹೋಗಿ ವರ್ಕೌಟ್ ಮಾಡುವಾಗ ಗುರುಲಿಂಗಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಗುರುಲಿಂಗ ಸ್ವಾಮಿ ಅವರು ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದರು.
PublicNext
22/08/2022 11:17 am