ಕೋಲಾರ: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮಾತನಾಡಿರುವ ಮಾಂಸಾಹಾರದ ಕುರಿತು ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಮಾಂಸಾಹಾರ ತಿಂದು ದೇವಸ್ಥಾನಕ್ಕೆ ತೆರಳುವ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದ್ದು ತಿರುಗೇಟು ನೀಡಲು ಆರಂಭಿಸಿದೆ. ಇನ್ನು ಕೋಲಾರ ಜಿಲ್ಲೆಯಲ್ಲಿ ಸಂಸದ ಮುನಿಸ್ವಾಮಿ ಸಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
PublicNext
23/08/2022 08:47 am