ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಬುಧವಾರ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೈವೀರ್ ಶೆರ್ಗಿಲ್ ಅವರು ತಮ್ಮ ರಾಜೀನಾಮೆ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. 'ನಿರ್ಣಯಗಳು ಸಾರ್ವಜನಿಕ ಮತ್ತು ದೇಶದ ಹಿತಾಸಕ್ತಿಗಳಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗಿದೆ. ಬದಲಿಗೆ ಇದು ವ್ಯಕ್ತಿಗಳ ಸ್ವ-ಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿರುತ್ತದೆ ಮತ್ತು ನೆಲದ ವಾಸ್ತವ ಸಂಗತಿಗಳನ್ನು ಕಡೆಗಣಿಸುತ್ತದೆ' ಎಂದು ರಾಜೀನಾಮೆ ಪತ್ರಗದಲ್ಲಿ ಶೆರ್ಗಿಲ್ ಹೇಳಿದ್ದಾರೆ.

Edited By : Vijay Kumar
PublicNext

PublicNext

24/08/2022 05:03 pm

Cinque Terre

68.3 K

Cinque Terre

19

ಸಂಬಂಧಿತ ಸುದ್ದಿ