ಬೆಂಗಳೂರು: ನಮ್ಮದು ಬಸವಣ್ಣನ ನಾಡು. ಅವರು ನಮಗೆ ನುಡಿದಂತೆ ನಡೆಯಬೇಕು ಎಂಬ ಸಂದೇಶ ಸಾರಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರು ಬಸವಕಲ್ಯಾಣದಲ್ಲಿ, ನಾವು ನುಡಿದಂತೆ ನಡೆದಿದ್ದೇವೆ. ನೀವು ನುಡಿದಂತೆ ನಡೆಯುತ್ತಿದ್ದೀರಾ? ಎಂದು ಬಿಜೆಪಿಗೆ ಸವಾಲು ಹಾಕಿದ್ದರು.
ಕಳೆದ ಚುನಾವಣೆಯ ಬಿಜೆಪಿಯವರ ಪ್ರಣಾಳಿಕೆಯನ್ನು ನಾನಿಂದು ನಿಮ್ಮ ಮುಂದೆ ಇಡುತ್ತಿದ್ದೇವೆ. ಆಮೂಲಕ ಬಿಜೆಪಿಯಿಂದ ವಚನ ವಂಚನೆಯಾಗಿದೆ ಎಂದು ಹೇಳುತ್ತಿದ್ದೇನೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿಯ ನಾಯಕರನ್ನು ತರಾಟೆಗೆ ತೆಗೆದುಕೊಂಡರು.. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಡಿ.ಕೆ.ಶಿ. ಮಾತಿನ ಹೈಲೈಟ್ಸ್ ಇಲ್ಲಿದೆ...
-ಪ್ರವೀಣ್ ರಾವ್, ಪಬ್ಲಿಕ್ ನೆಕ್ಸ್ಟ್ ಬೆಂಗಳೂರು
PublicNext
29/08/2022 10:39 pm