ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ 'ಕೈ' ಬಿಟ್ಟ ಎಂ.ಡಿ.ಲಕ್ಷ್ಮೀನಾರಾಯಣ

ತುಮಕೂರು: ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್‌ಗೆ ರಾಜೀನಾಮೆಯ ಬಿಸಿ ತಟ್ಟಿದೆ.

ಕಾಂಗ್ರೆಸ್ ಹಿರಿಯ ನಾಯಕ ಎಂ.ಡಿ ಲಕ್ಷ್ಮೀನಾರಾಯಣ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂ.ಡಿ.ಲಕ್ಷ್ಮೀನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರ ರವಾನಿಸಿರುವುದಾಗಿ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

31/08/2022 03:07 pm

Cinque Terre

23.59 K

Cinque Terre

10

ಸಂಬಂಧಿತ ಸುದ್ದಿ